Friday, May 18, 2012

ಆಕೆ ಆತನನ್ನು ತೊರೆದು ಶ್ರೀಮಂತನೋಬ್ಬನನ್ನು  ಮದುವೆಯಾಗಿದ್ದಳು. ಆಕಸ್ಮಿಕವಾಗಿ ಎದುರಿಗೆ ಸಿಕ್ಕ ಆತನನ್ನು ಉದ್ದೇಶಿಸಿ  'ನಾನು ಸಿಗದಿದ್ದರೆ ಬದುಕಿರಲಾರೆ ಅಂತಿದ್ದೆ .. ಆದ್ರೆ ಆಗಲೂ ಬದುಕಿದ್ಯಾ? ಆಕೆ ಕುಟುಕಿದಳು. 'ಎಲ್ಲಿ ಬದುಕಿದ್ದೇನೆ.. ನೀನು ಜೀವ ತೆಗೆದ ಶವವನ್ನು ಹೊತ್ತು ತಿರುಗಾದುತ್ತಿದ್ದೇನೆ ' ಆತ ನಿರ್ಲಿಪ್ತನಾಗಿ ಉತ್ತರಿಸಿದ.